ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ

ಪುತ್ತೂರು: ಸ್ವರ್ಣೋದ್ಯಮಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಜು.31 ಸೋಮವಾರ ರಂದು ಬೆಳಕಿಗೆ ಬಂದಿದೆ.

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಜಿ.ಎಲ್ ಬಲರಾಮ ಆಚಾರ್ಯ ಅವರ ಪುತ್ರ ಲಕ್ಷ್ಮೀಕಾಂತ್ ಆಚಾರ್ಯ ಅವರ ಕೊಂಬೆಟ್ಟಿನಲ್ಲಿರುವ ಮನೆಗೆ ಕಳ್ಳರು ನುಗ್ಗಿ ಕಳವಿಗೆ ವಿಫಲ ಯತ್ನ ಮಾಡಿದ್ದಾರೆ.

ಕಳವಿಗೆ ಸಂಬಂಧಿಸಿ ಬೆರಳಚ್ಚು ತಜ್ಞರು ಮನೆಗೆ ಆಗಮಿಸಿ ಕೆಲವೊಂದು ಸಾಕ್ಷಾದಾರ ಸಂಗ್ರಹ ಮಾಡುತ್ತಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top