ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರ

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯ ಗೇಟ್ ಬಳಿ ಇರುವ ಬೃಹತ್ ಮರವೊಂದು ಧರೆಗುರುಳಿದ ಘಟನೆ ಆ.1ರಂದು ನಡೆದಿದೆ.

ಮರ ಬಿದ್ದ ಪರಿಣಾಮ ಸರಕಾರಿ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಕೊಠಡಿಗೆ ಹಾನಿಯಾಗಿದೆ.

ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top