ಆ.7 : ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಗಾಗಿ ದೈವ-ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ದೇವಸ್ಥಾನ, ದೈವಸ್ಥಾನ ಹಾಗೂ ಮಠ-ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಆ.7 ರಂದು ಹಮ್ಮಿಕೊಳ್ಳಲಾಗಿದೆ.

ದ.ಕ.ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳ  ಈ ಕುರಿತು ಕರೆ ನೀಡಿದೆ.

ಆದ್ದರಿಂದ ಎಲ್ಲಾ ಕಾರ್ಯಕರ್ತರು, ಹಿಂದೂ ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೌಜನ್ಯಳಿಗೆ ನ್ಯಾಯ ಸಿಗುವಂತೆ ಪ್ರಾರ್ಥನೆ ಮಾಡಬೇಕೆಂದು ಸಂಘಟನೆ ವಿನಂತಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top