ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಪ್ರಸಕ್ತ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಜಯಂತ್ ಗೌಡ ಕೆ, ಉಪಾಧ್ಯಕ್ಷರಾಗಿ ಆಶಾ ಕೆ, ಕಾರ್ಯದರ್ಶಿಯಾಗಿ ಯುವರಾಜ ಕೆ, ಆಯ್ಕೆಗೊಂಡರು.

ಮಾತೃಭಾರತಿಯ ಅಧ್ಯಕ್ಷೆಯಾಗಿ ಮಂಗಳ ಗೌರಿ, ಉಪಾಧ್ಯಕ್ಷೆಯಾಗಿ ಪ್ರೀತಿಕಲಾ, ಕಾರ್ಯದರ್ಶಿಯಾಗಿ ಮಂಜುಳಾ ಆಯ್ಕೆಗೊಂಡರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top