ಅಂದರ್-ಬಾಹರ್ ಆಡುತ್ತಿದ್ದ ಅಡ್ಡೆಗೆ ಪೊಲೀಸರಿಂದ ದಾಳಿ | ಮೂವರು ಆರೋಪಿಗಳ ಬಂಧನ

ವಿಟ್ಲ: ಅಂದರ್ ಬಾಹರ್ ಇಸ್ಟಿಟ್ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ನಗದು ಸಹಿತ ಜುಗಾರಿಗೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ಈ ಘಟನೆ ನಡೆದಿದ್ದು, ಸರಕಾರಿ ಜಾಗವೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ 15 ಸಾವಿರ ರೂ. ನಗದು, ಆಡಕ್ಕೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಐದು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top