ಪುತ್ತೂರು: ದ.ಕ ಜಿಲ್ಲೆ, ಬೆಳ್ತಂಗಡಿ ತಾಲೂಕು, ಉಜಿರೆಯಲ್ಲಿ 2011 ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನೈಜ್ಯ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಮುಂದಿನ ಹೋರಾಟಕ್ಕೆ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಗೌಡ ಸಮಾಜದಿಂದ ಸಭೆ ಭಾನುವಾರ
ಮಂಗಳೂರು, ಸುಳ್ಯ, ಬೆಳ್ತಂಗಡಿ, ಕಡಬ , ಪುತ್ತೂರು ತಾಲೂಕಿನ ಒಕ್ಕಲಿಗ ಗೌಡ ಸಮಾಜ ಬಾಂದವರು ಸಬವೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ಅವರ ಸಂಬಂಧಿಕರು ಕೂಡಾ ಸಭೆಯಲ್ಲಿ ಭಾಗವಹಿಸಿದ್ದರು.