ಬಹುಮಹಡಿಯಿಂದ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಉದ್ಯಮಿಯೊಬ್ಬರು ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರಿನ ಬೆಂದೂರುವೆಲ್‍ ನಲ್ಲಿ ಈ ಘಟನೆ ನಡೆದಿದ್ದು, ಮೋಹನ್ ಅಮೀನ್ ಎಂಬವರು ಆತ್ಮಹತ್ಯೆ ಮಾಡಿಕೊಂಡವರು.

ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top