ದಿನೇಶ್ ಪೆರಿಯಡ್ಕ ನಿಧನBy TEAM News Puttur / August 8, 2023 ಪುತ್ತೂರು: ಹಿಂದೂ ಜಾಗರಣ ವೇದಿಕೆ ಸವಣೂರು ಘಟಕದ ಕಾರ್ಯಕರ್ತ ದಿನೇಶ್ ಪೆರಿಯಡ್ಕ (34) ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಮೃತರು ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದರು. ಅವರು ತಂದೆ, ತಾಯಿ, ಪತ್ನಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram