ಉಪ್ಪಿನಂಗಡಿಯಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ

ಪುತ್ತೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನವನ್ನು ಉಪ್ಪಿನಂಗಡಿಯಲ್ಲಿ ಭಾನುವಾರ ಸಂಜೆ ಆಚರಿಸಲಾಯಿತು.

ಅಖಂಡ ಭಾರತ ವಿಭಜನೆಗೊಂಡ 1947 ಆಗಸ್ಟ್ 14 ರ ದುರಂತದ ಬಗ್ಗೆ ನೆನಪಿಸುತ್ತಾ ನಡೆದ ಸಂಕಲ್ಪ ದಿನಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಹಿಂಪ, ಬಜರಂಗದಳ ಪದಾಧಿಕಾರಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top