ವಿಎಚ್‍ ಪಿ, ಬಜರಂಗದಳ, ಹಿಂಜಾವೇ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಪುತ್ತೂರು: ಪುತ್ತೂರು: ವಿಶ್ವಹಿಂದೂ ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಸೋಮವಾರ ಸಂಜೆ ನಡೆಯಿತು.

ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿ ಹಿಂಜಾವೇ ಗೌರವಾಧ್ಯಕ್ಷ ಡಾ.ಎಂ ಕೆ ಪ್ರಸಾದ್ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಎಚ್‍ಪಿ, ಬಜರಂಗದಳ, ಹಿಂಜಾವೇ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಳಿಕ ಮೆರವಣಿಗೆ ಆಡಳಿತ ಸೌಧದ ಬಳಿ ಇರುವ ಅಮರ ಜವಾನ್ ಸ್ಮಾರಕದ ಬಳಿ ಸಮಾಪನಗೊಂಡಿತು. ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top