ಕೆಯ್ಯೂರು ಗ್ರಾಪಂ ಅಧ್ಯಕ್ಷರಾಗಿ ಶರತ್ ಕುಮಾರ್ ಮಾಡಾವು, ಉಪಾಧ್ಯಕ್ಷರಾಗಿ ಸುಮಿತ್ರ ಪಲ್ಲತ್ತಡ್ಕ ಆಯ್ಕೆ

ಪುತ್ತೂರು: ಕೆಯ್ಯೂರು ಗ್ರಾಪಂ ಅಧ್ಯಕ್ಷರಾಗಿ ಶರತ್ ಕುಮಾರ್ ಮಾಡಾವು, ಉಪಾಧ್ಯಕ್ಷರಾಗಿ ಸುಮಿತ್ರ ಪಲ್ಲತ್ತಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಗ್ರಾಪಂನ ಎರಡನೇ ಅವಧಿಗೆ ಆಯ್ಕೆ ಪ್ರಕ್ರಿಯೆ ಬುಧವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶರತ್ ಕುಮಾರ್ ಹಾಗೂ ಸುಮಿತ್ರ ಬಿಜೆಪಿ ಬೆಂಬಲಿತರಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಯುವ ಮೋರ್ಚಾದ ಸಹಜ್ ರೈ ಬಳೆಜ್ಜ, ಮುಖಂಡರಾದ ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ಹರೀಶ್ ಬಿಜತ್ರೆ, ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top