ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ

ಪುತ್ತೂರು:  ಪುತ್ತೂರು ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿ ನಿಯಮಿತ ವತಿಯಿಂದ 77 ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಕಂಪೆನಿಯ ಆಡಳಿತ ನಿರ್ದೇಶಕ ಅರುಣ್ ಕುಮಾರ್ ಪುತ್ತಿಲ ಧ್ವಜಾರೋಹಣ ನೆರವೇರಿಸಿದರು

ಈ ಸಂದರ್ಭದಲ್ಲಿ ಕಂಪೆನಿಯ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top