ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ವಿಶೇಷ ತೀರ್ಥಸ್ನಾನವು ಆ 19ರಂದು ನಡೆಯಿತು.

ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ದೇವಸ್ಥಾನಕ್ಕೆ ಆಗಮಿಸಿ ತೀರ್ಥಸ್ಥಾನ ಮಾಡಿದರು. ಬಳಿಕ ದೇವರ ದರ್ಶನ ಮಾಡಿದರು.

ಮುಂದಿನ ವಿಶೇಷ ತೀರ್ಥಸ್ಥಾನ ಆ.26, ಸೆ.2, ಸೆ.9 ಹಾಗೂ ಸೆ.16 ರಂದು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top