ನೆಟ್ಟಣಿಗೆ ಮುಡ್ನೂರು ಗ್ರಾಪಂ ಚುನಾವಣೆ | ಅಕ್ರಮ ನಡೆದಿದೆ ಎಂದು ಪುತ್ತಿಲ ಪರಿವಾರ  Vs ಬಿಜೆಪಿ ಪ್ರತಿಭಟನೆ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪುತ್ತಿಲ ಪರಿವಾರ ಹಾಗೂ ಬಿಜೆಪಿಯವರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ಈ ಪಂಚಾಯಿತಿಯಲ್ಲಿ 21 ಸದಸ್ಯ ಬಲ ಹೊಂದಿದೆ. ವಿಶೇಷವೆಂದರೆ 23 ಬ್ಯಾಲೆಟ್ ಪೇಪರ್ ಚಲಾವಣೆಯಾಗಿದ್ದು , ಇದು ಹೇಗೆ ಎಂದು ಪ್ರಶ್ನಿಸಿ ಪಂಚಾಯಿತಿ ಎದುರು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪುತ್ತಿಲ ಪರಿವಾರ ಹಾಗೂ ಬಿಜೆಪಿ ಬೆಂಬಲಿಗರು ಚುನಾವಣಾಧಿಕಾರಿಗಳಿಗೆ ದಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top