ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಶಾಂತಿಮೊಗರು: ಕಾಣಿಯೂರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ ಸೋಮವಾರ ನಡೆಯಿತು.

ಬೆಳಿಗ್ಗೆ ಶ್ರೀ ಕ್ಷೇತ್ರದ ನಾಗಸನ್ನಿಧಿಯಲ್ಲಿ ನಾಗತಂಬಿಲ, ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ರಮಾನಂದ್ ಭಟ್ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳಾ ಅರ್ಪಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top