ಕೊಳ್ತಿಗೆ ಗ್ರಾಪಂ ಅಧ್ಯಕ್ಷರಾಗಿ ಅಕ್ಕಮ್ಮ,, ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್.

ಪುತ್ತೂರು: ಕೊಳ್ತಿಗೆ ಗ್ರಾಪಂನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಅಕ್ಕಮ್ಮ ಹಾಗೂ ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್. ಆಯ್ಕೆಯಾಗಿದ್ದಾರೆ.

16 ಸದಸ್ಯಬಲ ಹೊಂದಿರುವ ಪಂಚಾಯತ್‍ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಗಾದಿಗೆ ಚುನಾವಣೆ ಪ್ರಕ್ರಿಯೆ ಮಂಗಳವಾರ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಯಾದ ಅಕ್ಕಮ್ಮ ಬಿಜೆಪಿ ಸದಸ್ಯೆಯಾಗಿದ್ದು, ಕಾಂಗ್ರೆಸ್ ಗೆ ಪಕ್ಷಾಂತರಗೊಳ್ಳುವ ಮೂಲಕ ಅಧ್ಯಕ್ಷೆಯಾಗಿ ಆಯ್ಕೆಯಾದರು.

ಈ ಮೂಲಕ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top