ಕಡಬ: ಕಡಬ ತಾಲೂಕಿನ ಎಣ್ಮೂರು ಗ್ರಾಮದ ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಹಬ್ಬ ಸೋಮವಾರ ನಡೆಯಿತು.

ಮುಂಜಾನೆಯಿಂದಲೇ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಾಲು, ಸೀಯಾಳ ಅರ್ಪಿಸಿದರು.
ಆಡಳಿತ ಮಂಡಳಿ ಸದಸ್ಯರು, ಊರ, ಪರವೂರ ಭಕ್ತಾದಿಗಳು ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು. ಬಳಿಕ ಅನ್ನಸಂತರ್ಪಣೆ ಜರಗಿತು.