ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯ ಉದ್ಘಾಟನೆBy TEAM News Puttur / August 23, 2023 ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯದ ಉದ್ಘಾಟನೆ ಆ.23 ಬುಧವಾರ ನಡೆಯಿತು. ಉದ್ಘಾಟನೆ ಅಂಗವಾಗಿ ದೇವಸ್ಥಾನದ ಅರ್ಚಕರಿಂದ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram