ಚಂದ್ರಯಾನ-3 : ಇಸ್ರೋದಿಂದ ಮಹತ್ವದ ಮಾಹಿತಿ

ಇಸ್ರೋ: ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದ್ದು, ಸಂಜೆ 5.45 ಕ್ಕೆ ಲ್ಯಾಂಡರ್ ಚಂದ್ರನಲ್ಲಿ ಕಾಲೂರಲಿದೆ. ಈ ಮೂಲಕ ಅಲ್ಲಿಗೆ ತಲುಪಿದ ಮೊದಲ ದೇಶ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ.

ಸಂಜೆ 5.20 ಕ್ಕೆ ಇಸ್ರೋದಿಂದ ನೇರ ಪ್ರಸಾರಗೊಳ್ಳಲಿದೆ.  

ಯೋಜನೆಯ ಹೊಣೆ ಹೊತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 140 ಕೋಟಿ ಭಾರತೀಯರ ಜೊತೆ ಈ ರೋಚಕ ಕ್ಷಣಕ್ಕಾಗಿ ಉಸಿರು ಬಿಗಿಹಿಡಿದು ಕಾದಿದ್ದರೆ, ಇಡೀ ವಿಶ್ವ ಭಾರತದತ್ತ ಕುತೂಹಲದ ದೃಷ್ಟಿ ನೆಟ್ಟಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top