ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್

ಇಸ್ರೋ : ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗುವ ಮೂಲಕ ಯಶಸ್ವಿಯಾಗಿದೆ.

ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಘೋಷಿಸಿದೆ.

ಬುಧವಾರ ಸಂಜೆ ಸುಮಾರು 6.04 ರ ಹೊತ್ತಿಗೆ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರಯಾನ-3 ಯೋಜನೆ ಯಶಸ್ಸು ಕುರಿತು ಪ್ರಧಾನಿ ಮೋದಿ ಮಾತನಾಡಿ, ಇಂತಹಾ ಐತಿಹಾಸಿಕ ಕ್ಷಣಗಳನ್ನು ನೋಡಿದಾಗ ತುಂಬಾ ಹೆಮ್ಮೆಯಾಗುತ್ತಿದೆ. ಇದು ನವ ಭಾರತದ ಉದಯ ಎಂದು ಕೊಂಡಾಡಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top