ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸೀತಾರಾಮ ಶೆಟ್ಟಿ ಹೃದಯಾಘಾತದಿಂದ ಬುಧವಾರ ನಿಧನರಾದರು.

ಆರ್ಯಾಪು ಗ್ರಾಮದ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರರಾಗಿದ್ದು, ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಬಾರ್ & ರೆಸ್ಟೋರೆಂಟ್ ನ್ನು ನಿರ್ವಹಣೆ ಮಾಡುತ್ತಿದ್ದರು.

ಸೀತಾರಾಮ ಶೆಟ್ಟಿ ಅವರು ಎಂದಿನಂತೆ ರೆಸ್ಟೋರೆಂಟ್ ಗೆ ಬಂದಿದ್ದ ವೇಳೆ ಹಠಾತ್ತನೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top