ಚಂದ್ರಯಾನ-3 ಯಶಸ್ವಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸರ್ವಸೇವೆ

ಕಡಬ: ಕಡಬ ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ಚಂದ್ರಯಾನ-3 ಯಶಸ್ವಿಗಾಗಿ ಬುಧವಾರ ಪೂಜೆ ಸಲ್ಲಿಸಲಾಯಿತು.

ಚಂದ್ರಯಾನ-3 ಯಶಸ್ವಿಗಾಗಿ ಶ್ರೀ ಕ್ಷೇತ್ರದಲ್ಲಿ ಮದ್ಯಾಹ್ನ ಗಂಟೆ 12.00ಕ್ಕೆ ವಿಶೇಷ ಪ್ರಾರ್ಥನೆ ಹಾಗೂ ಸರ್ವಸೇವೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಭಕ್ತಾದಿಗಳು, ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top