ಪುತ್ತೂರು: ಇಲ್ಲಿನ ಪೊಲೀಸ್ ಠಾಣಾ ಬಳಿ ಚೂರಿ ಇರಿತಕ್ಕೊಳಗಾಗದ ಯುವತಿ ಇದೀಗ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆಇದೀಗ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತ ಯುವಕನ್ನು ಯುವಕನನ್ನು ಬಂಟ್ವಾಳ ಮೂಲಕ ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ.
ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದ್ದು, ಇದೀಗ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.