ಪುತ್ತೂರು ಕೊಲೆ ಪ್ರಕರಣ ಖಂಡನೀಯ | ಆರೋಪಿಗೆ ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹ : ವಿಶ್ವ ಹಿಂದೂ ಪರಿಷದ್ ದುರ್ಗಾವಾಹಿನಿ

ಪುತ್ತೂರು: ಪುತ್ತೂರಿನಲ್ಲಿ ಹಾಡುಹಗಲೇ ಯುವತಿಯನ್ನು ಅಮಾನವೀಯವಾಗಿ ಕೊಲೆ ಮಾಡಿದ ಘಟನೆ ಖಂಡನೀಯ, ಈ ಕೃತ್ಯವನ್ನು ವಿಶ್ವ ಹಿಂದೂ ಪರಿಷದ್ ದುರ್ಗಾವಾಹಿನಿ ಬಲವಾಗಿ ಖಂಡಿಸುತ್ತದೆ.

ಇತ್ತೀಚಿನ ದಿನಗಳಲ್ಲಿ ಯುವತಿಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆಯತ್ನ, ಕೊಲೆ  ಪ್ರಕರಣಗಳು ದಿನನಿತ್ಯ ಹೆಚ್ಚಾಗುತ್ತಿದೆ, ಪೊಲೀಸ್ ಇಲಾಖೆ ಇಂತಹ ಘಟನೆ ನಡೆಯದಂತೆ ಕ್ರಮಕೈಗೊಳಬೇಕು.

ಈ ಕೃತ್ಯ ನಡೆಸಿದವನಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ದುರ್ಗಾವಾಹಿನಿ ಪುತ್ತೂರು ಜಿಲ್ಲಾ ಸಂಯೋಜಕಿ ಹೇಮಾ ಶುಭಾಷಿಣಿ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top