ಸವಣೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡಿದೆ.

ದೇವಸ್ಥಾನದ ಪವಿತ್ರಪಾಣಿ ರತ್ನಾಕರ ಕುಂಜತ್ತಾಯರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಅರ್ಚಕ ಪದ್ಮನಾಭ ಕುಂಜತ್ತಾಯ ,ದೇವಸ್ಥಾನದ ವ್ಯವಸ್ಥಾಪನ ಸಮಿತಿ , ಭಕ್ತಾದಿಗಳು ಉಪಸ್ಥಿತರಿದ್ದಾರೆ.