ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಶರವೂರು: ಕಡಬ ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಲಂಕಾರು ಮತ್ತು ಶರವೂರು ಒಕ್ಕೂಟಗಳ ಸಹಕಾರದೊಂದಿಗೆ ನಡೆದ ಪೂಜೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಪೂಜಾ ಸೇವೆ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಒಕ್ಕೂಟಗಳ ಸದಸ್ಯರು, ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top