ದಿಲ್ದೀಪ್ ರೈ ನಿಧನBy TEAM News Puttur / August 28, 2023 ಪುತ್ತೂರು: ಬಡಗನ್ನೂರು ಗ್ರಾಮದ ಪೇರಾಲು ನಿವಾಸಿ ದಿಲ್ದೀಪ್ ರೈ ಪೆರಾಲು (60) ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದಿದ್ದ ಅವರು ಸ್ವಗೃಹದಲ್ಲಿನಿಧನರಾದರು. ಮೃತರು ಸಹೋದರರು, ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram