ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

ಮಡಿಕೇರಿ : ಮಡಿಕೇರಿಯ ಯುವ ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ವಸತಿಗೃಹವೊಂದರಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಡ್ಯ ಮೂಲದ ರಶ್ಮಿ (27) ಈ ಕೃತ್ಯ ಎಸಗಿ ಮೃತಪಟ್ಟವರು.

ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ ಡಿಎಫ್‍ಆರ್ ಒ ಆಗಿ ಕೊಡಗಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top