ಪ್ರಜ್ಞಾ ಆಶ್ರಮದಲ್ಲಿ ರಕ್ಷಾ ಬಂಧನ ಆಚರಿಸಿದ ಪುತ್ತಿಲ ಪರಿವಾರ

ಪುತ್ತೂರು: ಪುತ್ತೂರಿನ  ವಿಕಲಚೇತನಾ ವೃತ್ತಿ ಮತ್ತು ಪುನರ್ವಸತಿ ಕೇಂದ್ರ ಪ್ರಜ್ಞಾ ಆಶ್ರಮದಲ್ಲಿ ಪುತ್ತಿಲ ಪರಿವಾರದ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಆ.30ರಂದು  ಜರಗಿತು.

ಆಶ್ರಮದಲ್ಲಿ ರಕ್ಷಾ ಬಂಧನ ಆಚರಿಸಿ, ಸಿಹಿತಿಂಡಿ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ,  ಪ್ರದಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸಹಿತ ಪುತ್ತಿಲ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top