ಕೆಎಸ್‍ಆರ್ ಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೊಡಗು : ಕೆಎಸ್‍ಆರ್ ಟಿಸಿ ನೌಕರನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಡಿಕೇರಿ ಡೀಪೋದಲ್ಲಿ ನಡೆದಿದೆ.

ನೌಕರ ಅಭಿಷೇಕ್ ಈ ಕೃತ್ಯ ಎಸಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಡಿಕೇರಿ ಡಿಪೋ ವ್ಯವಸ್ಥಾಪಕಿ ಗೀತಾ ಅವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top