ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿಟ್ಲ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದಲ್ಲಿ ಆರ್ಥಿಕ ವರ್ಷದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಆಂತರಿಕ ಲೆಕ್ಕಪರಿಶೋಧನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ನಿಕಟ ಪೂರ್ವ ಅಧ್ಯಕ್ಷರ ಸಂಘಕ್ಕೆ ಗ್ರೆಡಿಂಗ್ ರಿಪೋರ್ಟನ್ನು ವಿತರಿಸಲಾಯಿತು
ಈ ಸಂದರ್ಭದಲ್ಲಿ ಕೆದಿಲ ಎ.ಬಿ ಒಕ್ಕೂಟಗಳ ಅಧ್ಯಕ್ಷರುಗಳು, ನಿಕಟ ಪೂರ್ವ ಅಧ್ಯಕ್ಷರುಗಳು, ವಲಯ ಮೇಲ್ವಿಚಾರಕರು, ತಾಲೂಕಿನ ವಿಚಕ್ಷಣಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.