ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ಧನಸಹಾಯ ಹಸ್ತಾಂತರ

ಪುತ್ತೂರು: ದ.ಕ.ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ನಡೆದ 7ನೇ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ 2023 ಆಗಸ್ಟ್ ((84ನೇ) 2 ತಿಂಗಳ ಮಾಸಿಕ ಸೇವಾ ಯೋಜನೆಯಡಿ ಧನಸಹಾಯ ಹಸ್ತಾಂತರಿಸಲಾಯಿತು.

ತಲಾ 20,000 ರೂಪಾಯಿಯಂತೆ ಜಿಲ್ಲೆಯ ಇಬ್ಬರು ಅಶಕ್ತರ ಚಿಕಿತ್ಸೆ ವೆಚ್ಚಕ್ಕಾಗಿ ಧನ ಸಹಾಯವನ್ನು ಅತಿಥಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಅರ್ಜುನ್ ಭಂಡಾರ್ಕರ್ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top