ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕಲಬುರಗಿ ಜಿಲ್ಲೆಯ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ನಲ್ಲಿ ನಡೆದ ರಾಜ್ಯಮಟ್ಟದ ಗಣಿತ -ವಿಜ್ಞಾನ ಮೇಳದ ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಕಿಶಾನ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಹರೀಶ್ ಗೌಡ ಮತ್ತು ಸವಿತಾ ದಂಪತಿ ಪುತ್ರ
ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ನೀಡಿರುತ್ತಾರೆ.