ಪುತ್ತೂರು : ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆಯ ಕು. ದೀಕ್ಷಾ ಎಸ್ ಹಾಗೂ ಕು. ವಿಜೇತ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೋ ತರಬೇತಿ ನೀಡಿರುತ್ತಾರೆ.
ಅವರರನ್ನ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
























