ಗ್ರಾಪಂ ಮಾಜಿ ಸದಸ್ಯನ ಮನೆ ದರೋಡೆ | ಚಿನ್ನ, ನಗದು ದರೋಡೆ

ಪುತ್ತೂರು: ಮಾಜಿ ಸದಸ್ಯರೊಬ್ಬರ ಮನೆಗೆ ರಾತ್ರಿ ನುಗ್ಗಿ ದರೋಡೆ ಮಾಡಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ.

ಬಡಗನ್ನೂರು ಗ್ರಾಪಂ ಮಾಜಿ ಸದಸ್ಯ ಗುರುಪ್ರಸಾದ್ ಅವರ ಮನೆಯಲ್ಲಿ ದರೋಡೆ ನಡೆದಿದೆ.

ಗುರುಪ್ರಸಾದ್, ಅವರ ತಾಯಿ, ಮನೆ ಕೆಲಸದವರು ಇರುವ ಸಂದರ್ಭ ರಾತ್ರಿ ಸುಮಾರು 2 ಗಂಟೆ ವೇಳೆಗೆ ಸುಮಾರು 10 ಮಂದಿ ದರೋಡೆಕೋರರು ಇದ್ದರು ಎನ್ನಲಾಗಿದೆ. 25 ಪವನ್ ಚಿನ್ನ, 30 ಸಾವಿರ ನಗದು ಕಳವಾಗಿದೆ ಎನ್ನಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top