ಪುತ್ತೂರು: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ಮೋಕ್ಷಿತ್ ದ್ವಿತೀಯ ಸ್ಥಾನ ಮತ್ತು ವಿಸ್ಮಯ್ ತೃತೀಯ ಸ್ಥಾನ ಪಡೆದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ದೇರಳಕಟ್ಟೆಯಲ್ಲಿ ಸ್ಪರ್ಧೆ ನಡೆದಿತ್ತು.
ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ
