ಪುತ್ತೂರು ನಗರ ಠಾಣಾ ಪಿಎಸ್‍ಐ ಆಗಿ ಆಂಜನೇಯ ರೆಡ್ಡಿ

ಪುತ್ತೂರು: ಪುತ್ತೂರು ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ನೇಮಕಗೊಂಡಿದ್ದಾರೆ.

ಈ ಹಿಂದೆ ಪಿಎಸ್‍ಐ ಆಗಿ ಕರ್ತವ್ಯದಲ್ಲಿದ್ದ ಶ್ರೀಕಾಂತ್ ರಾಥೋಡ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಆಂಜನೇಯ ರೆಡ್ಡಿಯವರನ್ನು ನೇಮಕ ಮಾಡಲಾಗಿದೆ.

ಆಂಜನೇಯ ರೆಡ್ಡಿ ಈ ಮೊದಲು ಕಡಬ, ಬೆಳ್ಳಾರೆ ಸಹಿತ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಮಾಣಿಕ ಸೇವೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top