ಕಬಕ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

ಪುತ್ತೂರು : ಪುತ್ತೂರು ತಾಲೂಕಿನ ಕಬಕ ಗ್ರಾಪಂಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ಪ್ರಶಸ್ತಿ ಲಭಿಸಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ನಿರ್ದೇಶಕರಿಂದ ಕಬಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲ, ನಿಕಟಪೂರ್ವ ಅಧ್ಯಕ್ಷ ವಿನಯಕುಮಾರ್ ಮತ್ತು ಪಿಡಿಒ ಸೋಮವಾರ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್‍. ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top