ಪುತ್ತೂರು: ಹಿರಿಯ ನಾಟಿ ವೈದ್ಯೆ ಲಕ್ಷ್ಮೀ ಪೆರಿಯತ್ತೋಡಿ (95 ವರ್ಷ) ಅವರು ಸೆ. 10ರಂದು ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು.
ಹಲವಾರು ಖಾಯಿಲೆಗಳಿಗೆ ನಾಟಿ ಚಿಕಿತ್ಸೆ ನೀಡುತ್ತಿದ್ದರು. ಮೃತರು ನಾಲ್ಕು ಹೆಣ್ಣು ಮಕ್ಕಳು, ನಾಲ್ಕು ಗಂಡು ಮಕ್ಕಳನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.