ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಬಿ.ಸಿ.ಟ್ರಸ್ಟ್ ವತಿಯಿಂದ ಮಧ್ಯವರ್ಜನ ಶಿಬಿರ | ಶ್ರೀ ಮಹಾಬಲೇಶ್ವರ  ಸ್ವಾಮೀಜಿ ಆಶೀರ್ವಚನ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ವತಿಯಿಂದ ವಿಟ್ಲದ  ಅಕ್ಷಯ ಸಭಾಭವನದಲ್ಲಿ  ನಡೆಯುತ್ತಿರುವ 1722 ನೇ ಮದ್ಯವರ್ಜನ ಶಿಬಿರದ 3 ನೇ ದಿನದ ಕಾರ್ಯಕ್ರಮ ನಡೆಯಿತು.

ಶಿಬಿರದಲ್ಲಿ ಕಣಿಯೂರು  ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ  ಸ್ವಾಮೀಜಿ ಆಶೀರ್ವಾಚನ ನೀಡಿದರು.

ಕಾರ್ಯಕ್ರಮದ ಜವಾಬ್ದಾರಿಯನ್ನು ಪೆರ್ನೆವಲಯದ ಪ್ರಗತಿ ಬಂದು ಸ್ವಸಹಾಯ  ಸಂಘದವರು ಮತ್ತು  ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ  ಸದಸ್ಯರು ವಹಿಸಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top