ಡೆಂಗ್ಯೂ ಜ್ವರಕ್ಕೆ ಪೆರುವಾಯಿಯ ಯುವತಿ ಆಶಾ ಬಲಿ

ವಿಟ್ಲ: ಡೆಂಗ್ಯೂ ಜ್ವರದಿಂದ  ಯುವತಿ ಮೃತಪಟ್ಟ ಘಟನೆ  ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ.

ಪೆರುವಾಯಿ ನಿವಾಸಿ ಆಶಾ (25 ) ಮೃತಪಟ್ಟ ಯುವತಿ.

ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸೆ. 12 ರಂದು ಮೃತಪಟ್ಟಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top