ಪ್ರತಿಷ್ಠಿತ ಸಂಸ್ಥೆಯ ಪ್ರಮುಖ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಇಲ್ಲಿನ ಪ್ರತಿಷ್ಠಿತ ಸಂಸ್ಥೆಯೊಂದು ಕಚೇರಿ ಹುದ್ದೆ ಭರ್ತಿಗೆ ಮುಂದಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಯಾವುದೇ ಪದವಿ ಪಡೆದುಕೊಂಡಿರಬೇಕು. ಇದರೊಂದಿಗೆ ಕಂಪ್ಯೂಟರ್ ಜ್ಞಾನ, ಕನ್ನಡ – ಇಂಗ್ಲೀಷ್ ಟೈಪಿಂಗ್ ಕಡ್ಡಾಯವಾಗಿ ತಿಳಿದಿರಬೇಕು. ಸಂವಹನ ಕೌಶಲ್ಯ ಅಗತ್ಯ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಂಪರ್ಕಕ್ಕೆ: Email id : [email protected], Ph no.: 8904877721, 7204977721































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top