ಪುತ್ತೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನೀವಾಸ್ ರಾವ್, ಪ್ರಮುಖರಾದ ಜೀವಂಧರ್ ಜೈನ್, ಚನಿಲ ತಿಮ್ಮಪ್ಪ ಶೆಟ್ಟಿ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ್, ಚಂದ್ರಶೇಖರ್ ರಾವ್, ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಶಾಂತಿವನ ಮೊದಲಾದವರು ಉಪಸ್ಥಿತರಿದ್ದರು.