ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ, ಸನ್ಮಾನ

ಬೆಂಗಳೂರು: ಬೆಂಗಳೂರಿನ ಎಂ.ಜಿ. ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಸ್ವಾಗತಿಸಿದ್ದು, ಈ ಸಂದರ್ಭ ಸುದೀರ್ಘ ಕಾಲ ಚರ್ಚೆ ನಡೆಸಿದರು. ತಮ್ಮ ಕಚೇರಿಗೆ ಆಗಮಿಸಿದ ಶಾಸಕರನ್ನು ಬಿ. ಗುಣರಂಜನ್ ಶೆಟ್ಟಿಯವರು ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ ಕಲ್ಲಡ್ಕ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top