ಮುರಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಸುಳ್ಯ: ಮುರುಳ್ಯ ಅಲೆಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 38ನೇ ವಾರ್ಷಿಕ ಸಾಮಾನ್ಯ ಸಭೆ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಅಶೋಕ್ ಕುಮಾರ್ ರೈ, ನಿತ್ಯಾನಂದ ಮುಂಡೋಡಿ, ಸತೀಶ್ ರಾವ್, ಹರೀಶ್, ಡಿ.ಟಿ. ಜನಾರ್ದನ, ಬಾಲಕೃಷ್ಣ ಗೌಡ ಹಾಗೂ ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top