ಪುತ್ತೂರು: ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಶನಿವಾರ ನಡೆಯಿತು.

ದೇವಸ್ಥಾನದ ಅರ್ಚಕರು ಪ್ರಾರ್ಥನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯಸ್ಥಾಪನ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ ಹಾಗೂ ಸಮಿತಿಯ ಸದಸ್ಯರುಗಳು, ಅರ್ಚಕರು, ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.