ಪುತ್ತಿಗೆ ಪರ್ಯಾಯ: ಸ್ವಾಗತ ಕಾರ್ಯಾಲಯ ಕಚೇರಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಉಡುಪಿ: ಪುತ್ತಿಗೆ ಪರ್ಯಾಯದ ಪೂರ್ವಭಾವಿಯಾಗಿ ಶನಿವಾರ ಪರ್ಯಾಯ ಕಾರ್ಯಾಲಯ ಕಚೇರಿ ಮತ್ತು ಸ್ವಾಗತ ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ  ಹೆಗ್ಗಡೆ ಉದ್ಘಾಟಿಸಿದರು.

ಇದೇ ಸಂದರ್ಭ ಪರ್ಯಾಯ ಲಾಂಛನವನ್ನೂ ಬಿಡುಗಡೆಗೊಳಿಸಲಾಯಿತು.

ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top