ಪುತ್ತೂರು : 2023-24ನೇ ಸಾಲಿನ ಕಂಬಳ ವೇಳಾಪಟ್ಟಿಯಂತೆ ಇದೇ ನ.11ರಂದು ಗುರುಪುರ ಕಂಬಳದೊಂದಿಗೆ ಜೋಡುಕರೆ ಕಂಬಳ ಋತು ಆರಂಭಗೊಳ್ಳಲಿದೆ.
22 ಕಂಬಳಗಳು ವೇಳಾಪಟ್ಟಿಯಂತೆ ನಡೆಯಲಿದೆ. ಕೋಟಿ ಚೆನ್ನಯ ಜೋಡುಕರೆ ಕಂಬಳ 2024ರ ಜ .27ರಂದು ನಡೆಯಲಿದೆ. ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಮಾ.23ರಂದು ನಡೆಯಲಿದೆ.
