ಸುಳ್ಯ ಯುವಜನ ಸೇವಾ ಸಂಸ್ಥೆಯ ವಾರ್ಷಿಕ ಮಹಾಸಭೆ | ಪದಾಧಿಕಾರಿಗಳ ಆಯ್ಕೆ

ಸುಳ್ಯ: ಸುಳ್ಯ ಯುವಜನ  ಸೇವಾ ಸಂಸ್ಥೆಯ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಗೌರವ ಕಾರ್ಯದರ್ಶಿಯಾಗಿ ದಯಾನಂದ ಕೇರ್ಪಳ, ಗೌರವ ಕೊಶಾಧಿಕಾರಿಯಾಗಿ ಅನಿಲ್ ಪೂಜಾರಿಮನೆ ಆಯ್ಕೆಯಾಗಿದ್ದಾರೆ.

ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಟ್ಟಡ ನಿರ್ವಹಣೆ ಮಾಡುತ್ತಿರುವ ವಿಜಯ ಕುಮಾರ್ ಉಬರಡ್ಕ ಅವರನ್ನು ಗೌರವಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷರು, ಯುವಜನ ಸೇವಾ ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top