ಸೆ. 25: ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ವೇದಿಕೆ

ಮಂಗಳೂರು:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರಂದು ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ನಡೆಯಲಿದೆ.































 
 

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top